ಅಮೆರಿಕದಲ್ಲಿ ಕರೋನ ಸೋಂಕು: 143 ಕ್ಕೂ ಹೆಚ್ಚು ಜನರ ಸಾವು
ವಾಷಿಂಗ್ಟನ್, ಮಾರ್ಚ್ 19, ಅಮೆರಿಕದಲ್ಲಿ ಕರೋನ ಸೊಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ವರೆಗೆ ಇದಕ್ಕೆ 143ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ನಡುವೆ ಸೋಂಕಿತ ಪ್ರಕರಣಗಳ 8,ಸಾವಿರ ದಾಟಿದೆ ಎಂದೂ ಮಾಧ್ಯಮ ವರದಿ ಮಾಡಿದೆ ಬುಧವಾರ, ಅಮೆರಿಕ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಸುಮಾರು 7,038 ಹೊಸ ಪ್ರಕರಣಗಳು ಮತ್ತು ಒಟ್ಟು 97 ಸಾವುನೋವಿನ ಪ್ರಕರಣಗಳನ್ನು ವರದಿ ಮಾಡಿದೆ.ಹೊಸ ಡೇಟಾವನ್ನು ದಿ ನ್ಯೂಯಾರ್ಕ್ ಟೈಮ್ಸ್ ಒದಗಿಸಿದ್ದು ಸಾವಿನ ಸರಣಿಯಲ್ಲಿ ರಾಜಧಾನಿ ಪ್ರದೇಶ ವಾಷಿಂಗ್ಟನ್ ಮೊದಲ ಸ್ಥಾನ ಪಡೆದುಕೊಂಡಿದೆ. ಇದೆ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಕೊವಿಡ್ ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿತ್ತು ಈ ನಡುವೆ ವಿಶ್ವದಾದ್ಯಂತ ಮಾರಕ ಕರೋನಕ್ಕೆ 2ಲಕ್ಷದ 15,ಸಾವಿರ ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಮತ್ತು 8,ಸಾವಿರ ಕ್ಕೂ ಹೆಚ್ಚು ಸಾವು ಸಂಭವಿಸಿವೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 