ಬ್ರೆಜಿಲ್ನಲ್ಲಿ 24 ಗಂಟೆಯಲ್ಲಿ ಕರೋನ ಸೋಂಕಿಗೆ 1,179 ಬಲಿ
ರಿಯೊ ಡಿ ಜನೇರಿಯೊ, ಮೇ 20, ಬ್ರೆಜಿಲ್ನಲ್ಲಿ ಕಳದೆ 24 ಗಂಟೆಗಳ ಅವಧಿಯಲ್ಲಿ ಕರೋನಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,179 ಏರಿಕೆಯಾಗಿದೆ ಎಂದು ದೇಶದ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದೆ ಅವಧಿಯಲ್ಲಿ ದೇಶದಲ್ಲಿ 17,408 ಹೊಸ ಕರೋನ ಸೋಂಕು ಪ್ರಕರಣ ವರದಿಯಾಗಿದ್ದು, ಈವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 271,628 ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. ಮೇ 12 ವರೆಗೆ 881 ಜನರು ಕರೋನ ಸೋಂಕಿನಿಂದಮೃತಪಟ್ಟಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಮಾರ್ಚ್ 11 ರಂದು ಹೊಸ ಕರೋನವೈರಸ್ ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿತು.ಡಬ್ಲ್ಯುಎಚ್ಒ ಪ್ರಕಾರ, ಜಾಗತಿಕ ಕರೋನ ಸೋಂಕಿನಿಂದ ಈವರೆಗೆ ಸತ್ತವರ ಸಂಖ್ಯೆ 316,000 ಮೀರಿದ್ದು, ವಿಶ್ವಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ 4.7 ಮಿಲಿಯನ್ ದಾಟಿದೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 