ಕೊರೋನಾವೈರಸ್ ಭೀತಿ: ಮಣಿಪುರದಲ್ಲಿ ಮುನ್ನೆಚ್ಚರಿಕಾ ಕ್ರಮ
ಇಂಫಾಲ, ಜ 29: ಮಾರಣಾಂತಿಕ ಕೊರೋನೊವೈರಸ್ ಮಣಿಪುರಕ್ಕೆ ಬರದಂತೆ ತಡೆಯಲು ಮಣಿಪುರ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದೆ.
ಹಾಂಗ್ಕಾಂಗ್ನಿಂದ ಹಿಂದಿರುಗಿದ ಬಾಲಕಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರಿಂದ ಸೋಂಕಿನ ಆತಂಕ ಎದುರಾಗಿತ್ತು.
ಬಾಲಕಿಯು ಜನವರಿ 20 ರಂದು ಹಾಂಗ್ಕಾಂಗ್ ನಿಂದ ಹಿಂತಿರುಗಿದ ಬಳಿಕ ಜನವರಿ 27 ರಂದು ತಲೆನೋವು, ಸೀನುವಿಕೆ, ಮೂಗು ಸೋರುವಿಕೆಯ ಚಿಕಿತ್ಸೆಗಾಗಿ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಆಕೆಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ನಿಗಾ ವಹಿಸಲಾಗಿದೆ.
ಮುನ್ನೆಚ್ಚರಿಕೆಯ ಕ್ರಮವಾಗಿ, ಗಡಿ ಪ್ರದೇಶಗಳಲ್ಲಿ ಮ್ಯಾನ್ಮಾರ್ ಜನರ ಚಲನೆಯನ್ನು ನಿಲ್ಲಿಸಿದ್ದು ವೈದ್ಯಕೀಯ ತಂಡವು ತಪಾಸಣೆ ಮಾಡಿದ ನಂತರವೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 