ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ
Council member Ravikumar's statement condemned
ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ
ಕೊಪ್ಪಳ 06: ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಎನ್. ರವಿಕುಮಾರ್ ನಾಲಿಗೆ ಹರಿಬಿಟ್ಟು ತನ್ನೊಳಗಿನ ಕೊಳಕು ಮನಸ್ಥಿತಿ ಹೊರಹಾಕಿದ್ದಾರೆಎಂದು ವೆಲ್ಫೇರ್ ಪಾರ್ಟಿ ಆಫ್ಇಂಡಿಯಾ ಮಹಿಳಾ ಘಟಕರಾಜ್ಯಆಧ್ಯಕ್ಷೆ ಸಬಿಹಾ ಪಟೇಲ್ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವಅವರು, ಮಹಿಳೆಯರ ಬಗ್ಗೆ ಕಿಂಚಿತ್ತೂಗೌರವಕೊಡದರವಿಕುಮಾರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಕೊಟ್ಟು ನಾಡಿನ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕುಎಂದು ಒತ್ತಾಯಿಸಿದ್ದಾರೆ.ರಾಜ್ಯ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರ ವಾಗಿ ನಡೆಯುತ್ತಿದೆ. ಹಿರಿಯ ಮಹಿಳಾ ಐಎಎಸ್ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವರವಿಕುಮಾರ್ಅವರುಇಡೀ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದಾರೆಎಂದು ಆರೋಪಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 