ಕೋವಿಡ್-19: ಮೆಕ್ಸಿಕೊದಲ್ಲಿ 1,906 ಹೊಸ ಪ್ರಕರಣ, 199 ಸಾವು
ಮೆಕ್ಸಿಕೊ, ಮೇ 9,ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,906 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 199 ಜನ ಜೀವ ಕಳೆದುಕೊಂಡಿದ್ದಾರೆ. ಅಲ್ಲದೆ ಮೆಕ್ಸಿಕೊದಲ್ಲಿ 31,522 ಸೋಂಕಿತರ ಕಾಣಿಸಿಕೊಂಡಿದ್ದು, 3,160 ಜನರು ಸಾವನ್ನಪ್ಪಿದ್ದಾರೆ. ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ಆರ್ಥಿಕತೆ ಸೇರಿದಂತೆ ದೇಶ ಪುನಃ ತೆರೆಯುವ ಕುರಿತು ಸೋಮವಾರ ತಮ್ಮ ಸಂಪುಟದಲ್ಲಿ ಪ್ರಸ್ತಾವನೆ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ. ಗುರುವಾರ ದೇಶದಲ್ಲಿ 1,982 ಪ್ರಕರಣಗಳು ವರದಿಯಾಗಿದ್ದವು, ಅಲ್ಲದೆ 257 ಸಾವು ಸಂಭವಿಸಿತ್ತು. ರೋಗದ ಹರಡುವಿಕೆಯನ್ನು ತಡೆಯಲು ಏಪ್ರಿಲ್ 16 ರಂದು ಸರ್ಕಾರ ರಾಷ್ಟ್ರವ್ಯಾಪಿ ಲಾಕ್ಡೌನ್ ಅನ್ನು ಮೇ 30 ರವರೆಗೆ ವಿಸ್ತರಿಸಿತ್ತು.
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 