ಕೋವಿಶೀಲ್ಡ್ ಲಸಿಕೆ ಕಾರ್ಯಕ್ರಮ
ಧಾರವಾಡ ೨೨: ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಎಸ್.ಎಮ್. ಹೊನಕೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ:ಸುಜಾತಾ ಹಸವಿಮಠ ಅವರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಶಿ ಪಾಟೀಲ, ಧಾರವಾಡ ತಾಲೂಕಾ ಆರೋಗ್ಯಾಧಿಕಾರಿ ಡಾ: ಕೆ.ಎನ್. ತನುಜಾ ಮತ್ತಿತರರು ಉಪಸ್ಥಿತರಿದ್ದರು.