ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಬಂಧನ, 1.80 ಲಕ್ಷ ರೂ.ವಶ
ಬೆಂಗಳೂರು, ಜ.31 ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿ 1 ಲಕ್ಷ 80 ಸಾವಿರ ನಗದನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಕೆಪಿ ಅಗ್ರಹಾರದ 1ನೇ ಕ್ರಾಸ್ನ ಪ್ರಮೋದ್ (30)ನಿಂದ 1 ಲಕ್ಷ 80 ಸಾವಿರ ನಗದು, ಮೊಬೈಲ್ನ್ನು ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಇಂಡಿಯಾ-ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸೋಲು-ಗೆಲುವಿನ ಬಗ್ಗೆ ಮೊಬೈಲ್ನಲ್ಲಿ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯಾಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ. ಆರೋಪಿಯು ಕೆಪಿ ಅಗ್ರಹಾರದ ಸುರೇಶ್ ಜ್ಯುವೆಲರ್ಸ್ ಬಳಿ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 