ಸಾಂಸ್ಕೃತಿಕ ಸ್ಪರ್ಧೆ: ವಿಭಾಗೀಯ ಮಟ್ಟಕ್ಕೆ ಆಯ್ಕೆ
ಸಂತೋಷಕುಮಾರ ಭೀ. ಕರ್ಜಗಿ, ಗೌರವಕಾರ್ಯದರ್ಶಿ ಬಿ.ಪಿ. ಕರ್ಜಗಿ, ಆಡಳಿತಾಧಿಕಾರಿ ಆಯ್.ಬಿ. ಬಿರಾದಾರ, ಮಾರ್ಗದರ್ಶಕ ಕೆ.ಎ
ಸಾಂಸ್ಕೃತಿಕ ಸ್ಪರ್ಧೆ: ವಿಭಾಗೀಯ ಮಟ್ಟಕ್ಕೆ ಆಯ್ಕೆ
ಸಿಂದಗಿ 25: ಇಲ್ಲಿನ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಜಯಪುರ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸ್ಥಳೀಯ ಪಿ.ಇ.ಎಸ್. ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರ ಪ್ರೀತಮ್ ಶಾಬಾದಿ (ಪ್ರಥಮ) ಚಿತ್ರಕಲೆ, ಭವಾನಿ ಪಾಟೀಲ (ಪ್ರಥಮ) ಪ್ರಬಂಧ ಸ್ಪರ್ಧೆ ಹಾಗೂ ಸೋಮರಾಯ ಪೂಜಾರಿ (ದ್ವಿತೀಯ) ಜನಪದ ಗೀತೆ ಸ್ಥಾನ ಪಡೆಯುವುದರ ಮೂಲಕ ವಿಭಾಗೀಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಸಂತೋಷಕುಮಾರ ಭೀ. ಕರ್ಜಗಿ, ಗೌರವಕಾರ್ಯದರ್ಶಿ ಬಿ.ಪಿ. ಕರ್ಜಗಿ, ಆಡಳಿತಾಧಿಕಾರಿ ಆಯ್.ಬಿ. ಬಿರಾದಾರ, ಮಾರ್ಗದರ್ಶಕ ಕೆ.ಎಚ್. ಸೋಮಾಪೂರ, ಪ್ರಾಚಾರ್ಯರಾದ ಆರ್.ಬಿ. ಗೋಡಕರ, ಜಿ.ಎಸ್. ಕಡಣಿ ಹಾಗೂ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 