ಅಲ್ಜೀರಿಯಾ ರಾಜಧಾನಿಯಲ್ಲಿ ಕರ್ಫ್ಯೂ
ಮಾಸ್ಕೋ, ಮಾರ್ಚ್ 24 ,ಅಲ್ಜೇರಿಯಾದಲ್ಲಿ ಎಲ್ಲಾ ಕೆಫೆ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚುವಂತೆ ಅಲ್ಲಿನ ಆಡಳಿತ ಆದೇಶ ನೀಡಿದೆ. ರಾಜಧಾನಿಯಲ್ಲಿ ಕೊವಿಡ್ 19 ಹಿನ್ನೆಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಪರಮೋಚ್ಛ ಭದ್ರತಾ ಮಂಡಳಿ ಸಭೆಯ ನಂತರ ಕೊರೊನಾ ವೈರಾಣು ನಿಗ್ರಹ ಸಂಬಂಧ ಹೊಸ ನಿರ್ಬಂಧಗಳನ್ನು ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆ ಮಾರ್ಚ್ 11 ರಂದು ಕೊರೊನಾ ವೈರಾಣು ಸೋಂಕು ಸಾಂಕ್ರಾಮಿಕ ಎಂದು ಘೋಷಿಸಿತ್ತು. ಇತ್ತೀಚಿನ ಮಾಹಿತಿ ಪ್ರಕಾರ ಜಗತ್ತಿನಾದ್ಯಂತ 3,78,000 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಸುಮಾರು 16 ಸಾವಿರ ಜನ ಈ ಸೋಂಕಿಗೆ ಬಲಿಯಾಗಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 