ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿ ಕಳವಳಕಾರಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕೋಲ್ಕತ್ತಾ 28: ನೆರೆಯ ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬೇರೆ ದೇಶಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಾಂಗ್ಲಾದೇಶದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಪರಿಹರಿಸಬೇಕಾಗಿದ್ದು, ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಬಾಂಗ್ಲಾದೇಶದ ಸಮಸ್ಯೆ ನಮ್ಮ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ. ನಾವು ಅದರ ಬಗ್ಗೆ ಮಾತನಾಡುವುದಾಗಲಿ, ಮಧ್ಯಪ್ರವೇಶಿಸುವುದಾಗಲಿ ಮಾಡಲಾಗುವುದಿಲ್ಲ ಮತ್ತು ಮಾಡಬಾರದು. ನಾವು ಒಳಗೆ ವಿಷಾದಿಸುತ್ತಿದ್ದರೂ, ಕೇಂದ್ರದ ನೀತಿಗಳನ್ನು ಅನುಸರಿಸುತ್ತೇವೆ ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ.
=
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 