ವಿದ್ಯುತ್ ಕಟ್ ಮಾಡಿ ಕಚೇರಿ ದೋಚಿದ ಕಳ್ಳರು
ಬೆಂಗಳೂರು, ಡಿ. 18 ವಿದ್ಯುತ್
ಕಟ್ ಮಾಡಿ ಆಡಿಟರ್ ಕಚೇರಿಯಿಂದ ಕಳ್ಳರು ಲಕ್ಷ ಲಕ್ಷ ದೋಚಿ ಪರಾರಿಯಾಗಿರುವ ಘಟನೆಸಿಟಿ ಮಾರ್ಕೆಟ್ ನಲ್ಲಿ
ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೇ ತಿಂಗಳು 13ರಂದು ಮಧ್ಯರಾತ್ರಿ ಹೆಲ್ಮೆಟ್
ಧರಿಸಿ ಬಂದ ಖದೀಮರು ಕಟ್ಟಿಂಗ್ ಪ್ಲೇಯರ್ನಲ್ಲಿ ಸಿಸಿಟಿವಿಯ ವೈರ್ ಕಟ್ ಮಾಡಿ ಕಳ್ಳತನ ಮಾಡಿದ್ದಾರೆ.
ಸುಮಾರು 13 ಲಕ್ಷ ನಗದು, ಮೂರು ಲ್ಯಾಪ್ಟಾಪ್ ಹಾಗೂ ಎರಡು ಮೊಬೈಲ್ಗಳನ್ನು ಕಳವು ಮಾಡಿದ್ದ ಕಳ್ಳರ
ಕೈಚಳಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಘಟನೆ ನಡೆದು ನಾಲ್ಕು ದಿನ ಕಳೆದಿದ್ದು, ಆಡಿಟರ್
ಕಚೇರಿ ಮಾಲೀಕರು ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಸಿಟಿ ಮಾರ್ಕೆಟ್ ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 