ತೋಟಗಾರಿಕೆ ತಂತ್ರಜ್ಞಾನ ಪಾರ್ಕಗೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ
DC Suresh B. Itnal visits Horticulture Technology Park
ಕೊಪ್ಪಳ 19: ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಶನಿವಾರ ಭೇಟಿ ನೀಡಿದರು.
ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ರೂ. 83.79 ಕೋಟಿಗಳ ಅಂದಾಜು ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಡಿ ಸ್ಥಾಪನೆಯಾಗುತ್ತಿದ್ದು, ಇದರ ರೂಪರೇಷೆಗಳು, ಟೆಂಡರ್ ಪ್ರಕ್ರೀಯೆ ಮತ್ತು ಪಾರ್ಕ್ಗೆ ಸಂಬಂಧಿಸಿದ ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ.ಎಸ್., ಇ ಆ್ಯಂಡ್ ವೈ ಕಂಪನಿಯ ಅಧಿಕಾರಿ ಶಿವಪ್ರಕಾಶ, ತೋಟಗಾರಿಕೆ ಇಲಾಖೆಯ ಉಪನಿರ್ದೆಶಕರಾದ ಕೃಷ್ಣ ಉಕ್ಕುಂದ, ಕನಕಗಿರಿ ತಹಶೀಲ್ದಾರ ವಿಶ್ವನಾಥ ಮುರಡಿ ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 