ಕೋವಿಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ
ಕಾರವಾರ 18 : ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕೋವಿಡ್ ತಡೆಯ ಕೋವ್ಯಾಕ್ಸಿನ್ ಲಸಿಕೆ ಪಡೆದರು, ಅವರಿಗೆ ಕ್ರಿಮ್ಸ ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಯಿತು. ನರ್ಸ ಲಸಿಕೆ ಹಾಕಿದರು. ಕೋವಿಡ್ ಲಸಿಕೆ ಪ್ರಕ್ರಿಯೆಯ ಅಧಿಕಾರಿ ಡಾ. ಕ್ಯಾಪ್ಟನ್ ರಮೇಶ್ ರಾವ್, ಡಿಎಚ್ಓ ಶರದ್ ನಾಯ್ಕ ಈ ಸಂದರ್ಭದಲ್ಲಿದ್ದರು.