ಸಂತ್ರಸ್ತರ ನೆರವಿಗೆ ಬಿಡಿಸಿಸಿ ಬ್ಯಾಂಕ್ ನೆರವು
ಬಾಗಲಕೋಟೆ13: ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗಾಗಿ ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ.ಗಳ ಚೆಕ್ನ್ನು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಹಸ್ತಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಉಪಾಧ್ಯಕ್ಷ ಶಿವಾನಂದ ಉದಪುಡಿ ಸೇರಿದಂತೆ ಬ್ಯಾಂಕಿನ ವ್ಯವಸ್ಥಾಪಕ ನಿದರ್ೇಶಕರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 