ಡಿಕೆಶಿ ಸಿಎಂ ಚರ್ಚೆಗೆ ಮುಕ್ತಿಮಂದಿರ ಧರ್ಮ ಕ್ಷೇತ್ರಕ್ಕೆ ಭೇಟಿ
DKS CM visits Muktimandir religious site for discussion
ಲಕ್ಷ್ಮೇಶ್ವರ" 28: ಸಮೀಪದಲ್ಲಿ ಬರುವ ಭೂಕೈಲಾಸ ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ಇಶ್ವಕ್ಕೆ ಶಾಂತಿ ಎಂಬ ಸಂದೇಶವನ್ನು ಸಾರಿರುವ ಮುಕ್ತಿಮಂದಿರ ಧರ್ಮ ಕ್ಷೇತ್ರದ ಲಿಂ. ಶ್ರೀ ವೀರಗಂಗಾಧರ ಶಿವಾಚಾರ್ಯ ಭಗವತ್ಪಾದರ ಕರ್ತೃಗದ್ದಿಗೆ ಕೆಲವೇ ದಿನಗಳ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಡಿಕೆ ಶಿವಕುಮಾರ್ ಅವರು ಮುಕ್ತಿಮಂದಿರ ಧರ್ಮ ಕ್ಷೇತ್ರಕ್ಕೆ ಭೇಟಿ ನೀಡಿ ಲಿಂ, ಶ್ರೀ ವೀರಗಂಗಾಧರ ಶಿವಾಚಾರ್ಯ ಭಗವತ್ಪಾದರ ಕರ್ತೃ ಗದ್ದಿಗೆ ವಿಶೇಷ ಅಭಿಷೇಕ ಪೂಜೆ ಸಲ್ಲಿಸಿ ಮುಕ್ತಿಮಂದಿರ ಧರ್ಮ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲ ರೇಣುಕ ವೀರಮಕ್ತಿಮುನಿ ಸ್ವಾಮಿಗಳ ಆಶೀರ್ವಾದವನ್ನು ಪಡೆದಿದ್ದರು ಇದರೊಂದಿಗೆ ಅವರಿಗೆ ಕೆಲವೇ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯ ಸ್ಥಾನ ಒಲಿದು ಬರುತ್ತಿರುವುದು ಪರಮ ಪೂಜ್ಯರ ಆಶೀರ್ವಾದವೇ ಆಗಿದೆ ಎಂದು ಮುಕ್ತಿಮಂದಿರ ಧರ್ಮ ಕ್ಷೇತ್ರದ ಭಕ್ತರಿಂದ ಕೇಳಿ ಬರ್ತಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 