ಡಿಎಸ್ಪಿ ಜೆ.ಎಚ್.ಇನಾಮದಾರಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪ್ರಶಸ್ತಿ
DSP J.H. Inamdara receives President's Meritorious Service Award
ಗದಗ 30 : ಉಪವಿಭಾಗದ ನಿಕಟಪೂರ್ವ ಉಪಪೊಲೀಸ್ ವರೀಷ್ಠಾಧಿಕಾರಿ ಜೆ.ಎಚ್.ಇನಾಮದಾರ ಅವರಿಗೆ ರಾಷ್ಟ್ರಪತಿಯಿಂದ ಶ್ಲಾಘನೀಯ ಸೇವಾ ಪ್ರಶಸ್ತಿ ದೊರೆತಿದೆ.
ಬೆಂಗಳೂರಿನಲ್ಲಿಂದು ಜರುಗಿದ ಸಮಾರಂಭದಲ್ಲಿ ಡಿಎಸ್ಪಿ ಜೆ.ಎಚ್.ಇನಾಮದಾರ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋಟ್,ಮುಖ್ಯಮಂತ್ರಿ ಸಿದ್ಧರಾಮಯ್ಯ,ಗೃಹ ಸಚಿವ ಡಾ.ಜಿ.ಪರಮೇಶ್ವರ ಪ್ರಶಸ್ತಿ ಪ್ರದಾನ ಮಾಡಿದರು.
1999 ರಲ್ಲಿ ಗದಗ ಸಾರಿಗೆ ಪಿಎಸ್ಐ ಸೇವೆ ಪ್ರಾರಂಭಿಸಿದ ಜೆ.ಎಚ್.ಇನಾಮದಾರ, ರಷ್ಯಾದಲ್ಲಿ ಭಾರತೀಯ ಶಾಂತಿ ಪಡೆ,ಲಿಂಗಸೂಗೂರ,ನಾಗಠಾಣ,ವಿಜಯಪೂರ ಮುಂತಾದ ಕಡೆಗಳಲ್ಲಿ ಸಿಪಿಐ,ಡಿಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಯಾದಗಿರಿಯಲ್ಲಿ ಲೋಕಾಯುಕ್ತ ಡಿಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 