ಇಂದಿನಿಂದ ದಡ್ಡಿ ಗುಡಗನಹಟ್ಟಿ ಗ್ರಾಮದೇವತೆ ಜಾತ್ರೆ
Daddi Gudaganahatti Village Devata Fair from today
ಲೋಕದರ್ಶನ ವರದಿ
ಯಮಕನಮರಡಿ 04: ಇಲ್ಲಿಗೆ ಸಮೀಪದ ದಡ್ಡಿ ಗುಡಗನಹಟ್ಟಿ ಗ್ರಾಮದೇವತೆಯ ಜಾತ್ರೆಯು ದಿ. 5 ಮಂಗಳವಾರದಿಂದ ಪ್ರಾರಂಭವಾಗಿ ಐದು ದಿನಗಳ ಕಾಲ ವಿಜೃಂಭಣೆಯಿಂದ ಜರುಗಲಿದೆ. ಮಂಗಳವಾರ ರಾತ್ರಿ ದೇವಿಯ ಆಕರ್ಷಕ ಹೊನ್ನಾಟ ಮುಂಜಾನೆ ಸ್ಥಾಪನೆ ಭಕ್ತರಿಂದ ನೈವೇದ್ಯ ಪ್ರಾರಂಭ ಹಾಗೂ ಗ್ರಾಮದ ಮುಖಂಡರಿಂದ ಉಡಿ ತುಂಬುವ ಕಾರ್ಯಕ್ರಮ ಸೇರಿದಂತೆ ಐದು ದಿನಗಳ ಕಾಲ ವಿವಿಧ ಮನರಂಜನ ಕಾರ್ಯಕ್ರಮಗಳು ಜರುಗಲಿವೆ. ಜೋಡಿ ಎತ್ತಿನ ಗಾಡಿಗಳ ಶರಿಯತ್ತು ಹಾಗೂ ಓಡುವ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ ಎಂದು ಯಾತ್ರಾ ಕಮಿಟಿ ತಿಳಿಸಿದೆ ಜಾತ್ರಾ ಮಹೋತ್ಸವ ಸಮಾರಂಭಕ್ಕೆ ಸ್ಥಳೀಯ ಶಾಸಕರು ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಗಮಿಸಲಿದ್ದಾರೆ ಎಂದು ಯಾತ್ರಾ ಕಮಿಟಿಯವರು ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 