ದತ್ತಾ ಬಾಬುರಾಯ ಪ್ರಭು ಕಾಣೆ
Datta Baburaya Prabhu is missing
ಕಾರವಾರ, ಜ.23: ದತ್ತಾ ಬಾಬುರಾಯ ಪ್ರಭು (70 ವರ್ಷ) ಸಾ, ನಡುಚಿಟ್ಟೆ, ಕರ್ಕಿ, ಹಾಲಿವಾಸ: ಕೆರೆಗದ್ದೆ, ಹಳದಿಪುರ ಹೊನ್ನಾವರ ತಾಲೂಕು ಈತನು ದಿ: 30-10-2025 ರಂದು ಮಧ್ಯಾಹ್ನ 3 ಗಂಟೆಗೆ ಹೊನ್ನಾವರ ತಾಲೂಕಿನ ಹಳದಿಪುರ ಕೆರೆಗದ್ದೆಯಲ್ಲಿರುವ ಬಾಡಿಗೆಗೆ ವಾಸವಿರುವ ಮನೆಯಿಂದ ಹೋದವನು ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ. ಚಹರೆ: ಗೋಧಿ ಮೈಬಣ್ಣ, ದುಡ್ಡ ಮುಖ, ಸದೃಢ ಮೈಕಟ್ಟು, 6.5 ಅಡಿ ಎತ್ತರ, ಕನ್ನಡ, ಹಿಂದಿ, ಕೊಂಕಣಿ ಭಾಷೆ ಮಾತನಾಡುತ್ತಾನೆ. ನೀಲಿ ಬಣ್ಣದ ಪೂರ್ತಿ ತೋಳಿನ ಶರ್ಟ ಧರಿಸಿದ್ದಾನೆ. ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಹೊನ್ನಾವರ ಪೊಲೀಸ್ ಠಾಣೆ 08387-220248, ಮೊಬೈಲ್ ನಂ:9480805270 ಗೆ ಸಂಪರ್ಕಿಸಬಹುದು ಎಂದು ಹೊನ್ನಾವರ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 