ದತ್ತಾ ವಾಸ್ಟರ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧ ಪುನರಾಯ್ಕೆ
Datta Vastad re-elected unopposed as Standing Committee Chairman
ಅಥಣಿ 25 : ಅಥಣಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ದತ್ತಾ ವಾಸ್ಟರ್ ಅವರು ಎರಡನೇ ಅವಧಿಗೆ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸಹಕಾರ ಸಚಿವ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಅಥಣಿಯನ್ನು ರಾಜ್ಯದಲ್ಲೇ ಮಾದರಿ ನಗರವನ್ನಾಗಿಸುವುದಾಗಿ ದತ್ತಾ ವಾಸ್ಟರ್ ಹೇಳಿದರು. ಯುವ ಧುರೀಣ ಶಿವಕುಮಾರ ಸವದಿ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಮುಖಂಡರು ಅಭಿನಂದಿಸಿ, ನಗರಾಭಿವೃದ್ಧಿಗೆ ಶ್ರಮಿಸುವಂತೆ ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 