ನಿಧನ ವಾರ್ತೆ :
Death Note:
ನಿಧನ ವಾರ್ತೆ :
ಬಳ್ಳೊಳ್ಳಿ ಪರಿವಾರದ ಮಹಾಂತಮ್ಮ ಮುದಿಬಸಪ್ಪ ಬಳ್ಳೊಳ್ಳಿ (74) ಇವರು ನಿಧನ ಹೊಂದಿದರು. ಇವರ ಅಂತ್ಯಕ್ರಿಯೆಯನ್ನು ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಕೊಪ್ಪಳದ ಲಿಂಗಾಯತ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಮೃತರ ಪುತ್ರ ವೀರಭದ್ರ್ಪ ಬಳ್ಳೊಳ್ಳಿ (ಸದು) ಅವರು ಬಳ್ಳೊಳ್ಳಿ ಪರಿವಾರದ ಪರವಾಗಿ ತಿಳಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 