ವಾಲ್ಮೀಕಿ ನಾಯಕ ನಿಧನ
ರಾಣೇಬೆನ್ನೂರು 26: ಇಲ್ಲಿನ ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿಯಾಗಿದ್ದ ವಾಲ್ಮೀಕಿ ಬಿ. ನಾಯಕ (59) ಅವರು ಅನಾರೋಗ್ಯದಿಂದಾಗಿ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆಯನ್ನು ಇಂದು ಬೆಳಗಾವಿಯಲ್ಲಿ ನೆರವೇರಿಸಲಾಯಿತು.