ನಿಧನ ವಾರ್ತೆ ರತ್ನಾದೇವಿ ಎಂ. ಅಂಟಿನ
Death news of Ratnadevi M. Aunt
ನಿಧನ ವಾರ್ತೆ ರತ್ನಾದೇವಿ ಎಂ. ಅಂಟಿನ
ಬೆಳಗಾವಿ 05: ಹಿರಿಯ ಸಾಹಿತಿ ದಿವಂಗತ ಎಂ.ಸಿ.ಅಂಟಿನ ಅವರ ಧರ್ಮಪತ್ನಿ ಶಿವತೀರ್ಥ ಕಾಲೊನಿ ನಿವಾಸಿ ರತ್ನಾದೇವಿ ಎಂ.ಅಂಟಿನ (ವ.85) ಅವರು ಇಂದು 5ರಂದು ಬೆಳಿಗ್ಗೆ ನಿಧನರಾದರು. ಮೃತರು ತಮ್ಮ ಹಿಂದೆ ಓರ್ವ ಮಗ, ಮಗಳು, ಸೊಸೆ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 