ದುರಗವ್ವ ಚಮಲಾಪೂರ ನಿಧನ
ದುರಗವ್ವ ಚಮಲಾಪೂರ
ತಾಳಿಕೋಟಿ 26: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ದುರಗವ್ವ ಮುತ್ತಪ್ಪ ಚಮಲಾಪುರ (54) ಮಂಗಳವಾರ ನಿಧನರಾದರು.
ಮೃತರಿಗೆ ಪತಿ ಪುರಸಭೆ ಸದಸ್ಯ, ತಾಲೂಕಾ ಚಲವಾದಿ ಮಹಾಸಭಾ ಅಧ್ಯಕ್ಷ ಮುತ್ತಪ್ಪ ಚಮಲಾಪೂರ, ಮೂವರು ಪುತ್ರರು ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಬೆಳಗ್ಗೆ 10 ಘಂಟೆಗೆ ಜರುಗುಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 