ಕರೋನ ಹಾವಳಿ: ಅಮೆರಿಕದಲ್ಲಿ ಸಾವಿನ ಸಂಖ್ಯೆ ಲಕ್ಷದ ಗಡಿಗೆ...!!
ನ್ಯೂಯಾರ್ಕ್, ಮೇ, ಅಮೆರಿಕದಲ್ಲಿ ಕರೋನ ಸೋಂಕು ಪ್ರಕರಣಗಳ ಸಂಖ್ಯೆ 15 ಲಕ್ಷದ ಧಾಟಿದ್ದು, ಈವರೆಗೆ ದೇಶದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ 90,312 ಕ್ಕೆ ಏರಿದೆ ಎಂದು ಸಿಎಸ್ಎಸ್ಇ ಅಂಕಿ ಅಂಶಗಳು ಸೋಮವಾರ ತಿಳಿಸಿವೆ.ನ್ಯೂಯಾರ್ಕ್ ನಗರದಲ್ಲಿ 351,371 ಪ್ರಕರಣಗಳು ವರದಿಯಾಗಿದ್ದು, 28,ಸಾವಿರಕ್ಕೂ ಹೆಚ್ಚು ಸಾವು ನ ಸಂಭವಿಸಿದ್ದು ಅಮೆರಿಕದಲ್ಲೇ ಅತಿ ಹೆಚ್ಚನ ಕರೋನ ಸೋಂಕು ಮತ್ತು ಹಾನಿಗೆ ಒಳಗಾದ ರಾಜ್ಯ ಎಂಬ ಅಪಕೀರ್ತಿಗೆ ಭಾಜನವಾಗಿದೆ. 50,000 ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಇತರ ರಾಜ್ಯಗಳೆದೆಂರೆ ನ್ಯೂಜೆರ್ಸಿ, ಇಲಿನಾಯ್ಸ್, ಮ್ಯಾಸಚೂಸೆಟ್ಸ್, ಕ್ಯಾಲಿಫೋರ್ನಿಯಾ, ಪೆನ್ಸಿಲ್ವೇನಿಯಾ ಮತ್ತು ಮಿಚಿಗನ್ ಸೇರಿವೆ ಎಂದು ಸಿಎಸ್ಎಸ್ಇ ಅಂಕಿ ಅಂಶಗಳು ಹೇಳಿವೆ. 40 ಕ್ಕೂ ಹೆಚ್ಚು ರಾಜ್ಯಗಳು ಆರ್ಥಿಕ ಚಟುವಟಿಕೆ ಯನ್ನು ಪುನರಾರಂಭಿಸಿವೆ ಆದರೂ ದೇಶದಲ್ಲಿ ಇನ್ನು ಕರೋನ ಸೋಂಕಿನಲ್ಲಿ ಇಳಿಮುಖ ಪ್ರವೃತ್ತಿ ಕಂಡು ಬಂದಿಲ್ಲ ಎಂದು ವರದಿ ಹೇಳಿದೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 