ಬ್ರೆಜಿಲ್ ನಲ್ಲಿ ಒಂದೇ ದಿನ 1,124 ಸಾವು: ಮೃತರ ಸಂಖ್ಯೆ 27,878 ಕ್ಕೆ ಏರಿಕೆ
ರಿಯೊ ಡಿ ಜನೈರೋ, ಮೇ 30,ಬ್ರೆಜಿಲ್ನಲ್ಲಿ ಕೊರೊನಾ ವೈರಸ್ನಿಂದಾಗಿ ಕಳೆದ 24 ಗಂಟೆಗಳಲ್ಲಿ 1,124 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 27,878 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಈ ಅವಧಿಯಲ್ಲಿ 26,928 ಪ್ರಕರಣಗಳು ವರದಿಯಾಗಿದ್ದು, ಒಟ್ಟು ರೋಗಿಗಳ ಸಂಖ್ಯೆ 4,65,166 ಕ್ಕೆ ಏರಿದೆ. ಶುಕ್ರವಾರ ಬ್ರೆಜಿಲ್ನಲ್ಲಿ 26,417 ಪ್ರಕರಣಗಳು ಮತ್ತು 1,156 ಸಾವುಗಳು ವರದಿಯಾಗಿದ್ದವು.ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ವೈರಸ್ ನ್ನು ಜಾಗತಿಕ ಸಾಂಕ್ರಾಮಿಕ ರೋಗವನ್ನು ಎಂದು ಘೋಷಿಸಿತ್ತು. ವಿಶ್ವದಲ್ಲಿ ಕೊರೊನಾ ಪೀಡಿತರ ಸಂಖ್ಯೆ 56 ಲಕ್ಷ ಇದ್ದು, 3.6 ಲಕ್ಷ ಜನ ಸಾವನ್ನಪ್ಪಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 