ಫೆ.8ರಂದು ದೆಹಲಿ ವಿಧಾನಸಭಾ ಚುನಾವಣೆ, ಫೆ.11ರಂದು ಫಲಿತಾಂಶ
ನವದೆಹಲಿ, ಜ 6 ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. 70 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಫೆ.11ರಂದು ಪ್ರಕಟಗೊಳ್ಳಲಿದೆ.
ಒಂದು ಹಂತದಲ್ಲಿ ನಡೆಯಲಿರುವ ಈ ಚುನಾವಣೆಗಾಗಿ 13,750 ಮತಗಟ್ಟೆಗಳು, 90 ಸಾವಿರ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಸಂಬಂಧ ಜ. 14ರಂದು ಅಧಿಸೂಚನೆ ಹೊರಬೀಳಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸುನೀಲ್ ಅರೋರ ಮತ್ತು ಚುನಾವಣಾಧಿಕಾರಿ ಅಶೋಕ್ ಲಾವಸೋ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 