ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ವೇತನ ಶ್ರೇಣಿ ನಿಗದಿಗೆ ಆಗ್ರಹ

ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ವೇತನ ಶ್ರೇಣಿ ನಿಗದಿಗೆ ಆಗ್ರಹ

ಹೂವಿನಹಡಗಲಿ 26: ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ, ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಬೇಡಿಕೆಯ ಮನವಿಯನ್ನು ತಹಶೀಲ್ದಾರರಿಗೆ ಸಲ್ಲಿಸಿದರು.  

ಇದೇ ವೇಳೆ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅದ್ಯಕ್ಷ ಎಂ.ಪಿ.ಎಂ.ಅಶೋಕ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು.ಗ್ರಂಥಾಲಯಾಧಿಕಾರಿ ಮಂಜುನಾಥ.ಸಂಘಟನೆ ಅದ್ಯಕ್ಷ ಮಲ್ಲೇಶ ನಾಯಕ. ಮನೋಹರ.ಜಗದೀಶ. ಅಶೋಕ.ಯಲ್ಲಪ್ಪ ಇದ್ದರು 


ಸುದ್ದಿ ಓದಿ