ಮಹಾರಾಷ್ಟ್ರ ಮಾದರಿ ಗೋಶಾಲೆಗಳಿಗೆ ಅನುದಾನ ನೀಡಲು ಒತ್ತಾಯ
Demand for grants for Maharashtra model cow shelters
ಬೆಳಗಾವಿ, 18 : ಮಹಾರಾಷ್ಟ್ರ ಸರಕಾರದ ಮಾದರಿಯಲ್ಲಿ ಕರ್ನಾಟಕ ಗೋಶಾಲೆಗಳಿಗೆ ಅನುದಾನ ನೀಡುವಂತೆ ಒತ್ತಾಯಿಸಿ ಮುಪ್ಪಿನ ಕಾಡಸಿದ್ದೇಶ್ವರ ಸೇವಾ ಸಮಿತಿ, 1008 ಮಹಾಮಂಡಲೇಶ್ವರ ಸ್ವಾಮಿಜಿ ಮೌನ ಕಾಡಸಿದ್ದೇಶ್ವರ ಮಹಾರಾಜ ರಾಜ್ಯ ಅಧ್ಯಕ್ಷರು ಗೋ ಸಂರಕ್ಷಣಾ ಕೋಶ ಕರ್ನಾಟಕ ರಾಷ್ಟ್ರೀಯ ರಕ್ಷಣಾ ಸಂಘವು ಒತ್ತಾಯಿಸಿ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಗುರುವಾರ ಸುವರ್ಣ ಸೌಧದ ಬಳಿ ಪ್ರತಿಭಟನೆ ನಡೆಸುವ ಮೂಲಕ ಬೆಳಗಾವಿ ಜಿಲ್ಲಾ ಉಸ್ತವಾರಿ ಸಚಿವ ಸತೀಶ ಜಾರಕಿಹೋಳಿ ಅವರಿಗೆ ಮನವಿಯೊಂದನ್ನು ರವಾನಿಸಿ, ಮಹಾರಾಷ್ಟ್ರದಲ್ಲಿ ಇವಾಗ ಪ್ರತಿ ಹಸುವಿಗೆ ಪ್ರತಿ ದಿನ ರೂ. 50 ರೂಪಾಯಿ ಸಹಾಯಧನ ಕೊಡುತ್ತಿದ್ದಾರೆ. ಅದೇ ಮಾದರಿಯಂತೆ ಕರ್ನಾಟಕ ಸರ್ಕಾರವು ಕರ್ನಾಟಕದಲ್ಲಿ ಮೇವು ಖರೀದಿಗಾಗಿ ಪ್ರತಿ ದಿನ ಪ್ರತಿ ಹಸುವಿಗೆ 50 ರೂಪಾಯಿಯಂತೆ ಸಹಾಧನ ನೀಡಬೇಕು.
ಸದ್ಯ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ದನಕರುಗಳಿಗೆ ಮೇವು ಇಲ್ಲದಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಜಾನುವಾರಗಳಿಗೆ ನಿರ್ವಹಣೆ ಕಷ್ಟವಾಗಲ್ಲಿದೆ ಹಾಗಾಗಿ ಈ ಹಿನ್ನಲೆಯಲ್ಲಿ ಸಹಾಯಧನ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 