ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ: ಇಂದು ಪೂರ್ವಭಾವಿ ಸಭೆ
Demand to declare the state drought-hit: Preliminary meeting today
ತಾಳಿಕೋಟೆ 07 : ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ರ್ಯಾಲಿ ಹಿನ್ನೆಲೆಯಲ್ಲಿ ಆಗಸ್ಟ್ 8ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ವಿಠ್ಠಲ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಸಭೆಯ ನೇತೃತ್ವವನ್ನು ಬಿಜೆಪಿ ರಾಜ್ಯ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ವಹಿಸಲಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಕ್ಷದ ಪ್ರಕಟಣೆಯಲ್ಲಿ ಕೋರಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 