ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಲು ಆಗ್ರಹ
Demand to give ministerial position to Lakshman Savadi
ಸಿಂದಗಿ 06: ಕಳೆದ ಬಿಜೆಪಿ ಸರಕಾರದಲ್ಲಿ ಕರ್ನಾಟಕ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡು ಪಕ್ಷವನ್ನು ಸಂಘಟಿಸುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಉತ್ತರ ಕರ್ನಾಟಕದಲ್ಲಿ ಪಕ್ಷದ ಗೆಲುವಿಗೆ ಕಾರಣಿಕರ್ತರಾದ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸೇರೆ್ಡ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಗು ಬಿರಾದಾರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲು ಲೋಣಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಪಕ್ಷದ ಸಂಘಟನೆಗೆ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ ಅವರಿಗೆ ವಿಧಾನ ಪರಿಷತ್ತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಒತ್ತಾಯಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 