ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಲು ಆಗ್ರಹ
Demand to give ministerial position to MLA Lakshman Savadi
ಲೋಕದರ್ಶನ ವರದಿ
ತಾಂಬಾ 08: ಗಾಣಿಗ ಸಮಾಜದ ರಾಜ್ಯ ನಾಯಕರಾದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಗಾಣಿಗ ಸಮಾಜದ ಇಂಡಿ ತಾಲೂಕಾ ಮುಖಂಡರಾದ ಎಸ್.ಬಿ.ಯಳಕೋಟಿವರು ಆಗ್ರಹಿಸಿದ್ದಾರೆ. ಲಕ್ಷ್ಮಣ ಸೌಧಿ ಅವರು 4ಭಾರಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿ ಅಪಾರ ಆಡಳಿತ ಅನುಭವ ಹೊಂದಿದ್ದಾರೆ. ಜನ ಸಾಮನ್ಯರ ಸಮಸ್ಯಗಳಿಗೆ ಸ್ಪಂದಿಸುವ ನಾಯಕತ್ವ ಪಕ್ಷ ಸಂಘಟನೆಯ ಅನುಭವ ಹೊಂದಿದ್ದಾರೆ. 2028ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಪ್ರಕಟಣೆಯಲ್ಲಿ ವತ್ತಾಹಿಸಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು 