ವಿಧಾನ ಪರಿಷತ್‌ಗೆ ಜೈನ ಸಮುದಾಯಕ್ಕೆ ಆದ್ಯತೆ ನೀಡುವಂತೆ ಒತ್ತಾಯ
Demand to prioritize the Jain community for the Legislative Council
ಹೊಸಪೇಟೆ, ಆ.6: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಜೈನ ಸಮುದಾಯಕ್ಕೆ ಆದ್ಯತೆ ನೀಡುವಂತೆ ರಾಜ್ಯ ಜೈನ್ ಅಸೋಸಿಯೇಷನ್ ಸದಸ್ಯ ಸಂತೋಷ್ ಜೈನ್ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, ಮಾಜಿ ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ಬಳಿಕ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಜೈನ ಸಮುದಾಯದ ಪ್ರತಿನಿಧಿತ್ವ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಜೈನ ಸಮುದಾಯದ ಹಿರಿಯ ಮುಖಂಡ ಅಭಯಚಂದ್ರ ಜೈನ್ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಿ, ಜೈನ ಸಮುದಾಯಕ್ಕೆ ರಾಜಕೀಯ ಪ್ರತಿನಿಧಿತ್ವ ಕಲ್ಪಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 