ಪ್ರಜಾಪ್ರಭುತ್ವ ದಿನಾಚರಣೆ: ಜಿಲ್ಲೆಗೆ ಪ್ರಥಮ ಸ್ಥಾನ
Democracy Day: First place for the district
ಧಾರವಾಡ: ಜಿಲ್ಲೆಯಲ್ಲಿ ಸರಕಾರಿ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಕ್ಕೆ ತಂದಿರುವದನ್ನು ಗುರುತಿಸಿರುವ ರಾಜ್ಯ ಸರಕಾರವು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಉತ್ತಮ ಜಿಲ್ಲಾಧಿಕಾರಿ ಮತ್ತು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿ ಸಂಘಟನೆಗಾಗಿ ಜಿಲ್ಲೆಗೆ ಪ್ರಥಮ ಸ್ಥಾನದ ಪ್ರಶಸ್ತಿ ನೀಡಿದೆ. ಈ ಹಿನ್ನಲೆಯಲ್ಲಿ ಧಾರವಾಡ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಸದಸ್ಯರು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಕಚೇರಿಯಲ್ಲಿ, ಸಂಘದಿಂದ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಕಂದಾಯ ನೌಕರ ಸಂಘದ ಅಧ್ಯಕ್ಷರು ಹಾಗೂ ಇತರರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 