ಡೆನ್ಮಾಕ್ ಓಪನ್: ಎರಡನೇ ಸುತ್ತಿಗೆ ಪ್ರವೇಶಿಸಿದ ಸಿಂಧು, ಕಶ್ಯಪ್
ಓಡೆನ್ಸ್, ಅ 15: ವಿಶ್ವ ಚಾಂಪಿಯನ್ ಪಿ.ವಿ ಸಿಂಧು ಹಾಗೂ ಪರುಪಳ್ಳಿ ಕಶ್ಯಪ್ ಅವರು ಇಲ್ಲಿ ನಡೆಯುತ್ತಿರುವ ಡೆನ್ಮಾಕರ್್ ಓಪನ್ ಕ್ರಮವಾಗಿ ಮಹಿಳೆಯರ ಹಾಗೂ ಪುರುಷರ ವಿಭಾಗದ ಎರಡನೇ ಸುತ್ತಿಗೆ ಪ್ರವೇಶ ಮಾಡಿದ್ದಾರೆ.
ಮಂಗಳವಾರ ನಡೆದ ಮಹಿಳೆಯರ ಸಿಂಗ್ ಮೊದಲ ಸುತ್ತಿನ ಪಂದ್ಯದಲ್ಲಿ ಭಾರತದ ಪಿ.ವಿ ಸಿಂಧು ಅವರು 22-20, 21-18, ಅಂತರದಲ್ಲಿ ನೇರ ಸೆಟ್ಗಳಿಂದ ಇಂಡೋನೇಷ್ಯಾದ ಗ್ರೇಗೋರಿಯಾ ತುಂಜುಂಗ್ ವಿರುದ್ಧ ಗೆದ್ದು 38 ನಿಮಿಷಗಳ ಪಂದ್ಯವನ್ನು ತನ್ನದಾಗಿಸಿಕೊಂಡರು. ಆ ಮೂಲಕ ಎರಡನೇ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.
38 ನಿಮಿಷಗಳ ಕಾಲ ನಡೆದಿದ್ದ ಪುರುಷರ ಸಿಂಗಲ್ಸ್ ಮೊದಲ ಸುತ್ತಿನ ಪಂದ್ಯದಲ್ಲಿ ಭಾರತದ ಪರುಪಳ್ಳಿ ಕಶ್ಯಪ್ ಅವರು 21-13, 21-12 ಅಂತರದಲ್ಲಿ ನೇರ ಸೆಟ್ಗಳಿಂದ ಥೈಲ್ಯಾಂಡ್ ಸಿತ್ತಿಕೋಮ್ ಥಮ್ಮಾಸಿನ್ ವಿರುದ್ಧ ಗೆದ್ದು ಎರಡನೇ ಸುತ್ತಿಗೆ ಪ್ರವೇಶ ಪಡೆದರು.
ಇತ್ತೀಚೆಗೆ ಬಿಡುಗಡೆಯಾಗಿದ್ದ ಬಿಡಬ್ಲ್ಯುಎಫ್ ವಿಶ್ವ ಶ್ರೇಯಾಂಕದಲ್ಲಿ ಪಿ.ವಿ ಸಿಂಧು ಅವರು ಒಂದು ಸ್ಥಾನ ಕುಸಿದು ಆರನೇ ಶ್ರೇಯಾಂಕ ಪಡೆದಿದ್ದರು. ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪರುಪಳ್ಳಿ ಕಶ್ಯಪ್ 25ನೇ ಸ್ಥಾನದಲ್ಲೇ ಮುಂದುವರಿದಿದ್ದರು.
ಆಗಸ್ಟ್. 25ಕ್ಕೆ 24ನೇ ವಷರ್ೆಕ್ಕೆ ಪದಾರ್ಪಣೆ ಮಾಡಲಿರುವ ಸಿಂಧು ಅವರು ಸ್ವಿಜರ್ಲೆಂಡ್ ಬಸೆಲ್ನಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್ಶಿಪ್ ಫೈನಲ್ ಹ ಣಾಹಣಿಯಲ್ಲಿ ಜಪಾನ್ನ ನಜೋಮಿ ಒಕುಹಾರ ವಿರುದ್ಧ 21-7, 21-7 ಅಂತರದಲ್ಲಿ ಚಾಂಪಿಯನ್ ಆಗಿದ್ದರು. ಅಲ್ಲದೇ, ವಿಶ್ವ ಚಾಂಪಿಯನ್ಶಿಪ್ ಗೆದ್ದು ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾತರ್ಿ ಎಂಬ ನೂತನ ಮೈಲುಗಲ್ಲು ಸೃಷ್ಟಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 