ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ಪರೀಶೀಲನೆ
Deputy Commissioner visits and inspects various areas
ಕಾರವಾರ 12: ಭಾರಿ ಮಳೆಯ ಕಾರಣ ಕಾರವಾರದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ನೀರು ನಿಲುಗಡೆಯ ಸಮಸ್ಯೆಗಳ ಕುರಿತಂತೆ ಬಿಣಗಾ ಟನಲ್, ಕೆಇಬಿ ಸಬ್ ಸ್ಟೇಶನ್ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಗುರುವಾರ ಭೇಟಿ ನೀಡಿ, ಪರೀಶೀಲಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ತಹಸೀಲ್ದಾರ್ ನಿಶ್ಚಲ್ ನರೋನ್ಹ, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗೆಜ್ಜಿ , ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 