ದೇವರಾಜ್ಅರಸು ಅವರ 110 ನೇ ಜನ್ಮದಿನಾಚರಣೆ
Devaraj Arasu's 110th birthday celebration
ಬ್ಯಾಡಗಿ 20: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಾಳೆ ತಾಲೂಕ ಆಡಳಿತ ತಾಲೂಕು ಪಂಚಾಯತ್ ಪುರಸಭೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬ್ಯಾಡಗಿ ಇವರ ಸಂಯುಕ್ತ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸುರವರ 110 ನೇ ಜನ್ಮದಿನಾಚರಣೆಯನ್ನು ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10.30 ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ ಬಿ ಪ್ರಸಾದಿಮಠ ತಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 