ಕ್ರೀಡೆಯಲ್ಲಿ ಸೋಲು, ಗೆಲುವು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿರಿ : ಭರತ್ ಬೊಮ್ಮಾಯಿ
Develop the attitude of accepting defeat and victory equally in sports: Bharat Bommai
ಶಿಗ್ಗಾವಿ 01 : ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಭಾಜಪ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಅವರು ದುಶ್ಚಟಗಳಿಗೆ ಬಲಿಯಾಗದೇ ಯುವಕರನ್ನು ಕ್ರೀಡೆಗಳತ್ತ ಸೆಳೆದು ಸದೃಢ ಆರೋಗ್ಯ ಹೊಂದಲು ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಲು ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 