ಬ್ಯಾಡ್ಗಿ

ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ: ಶಾಸಕ ಬಸವರಾಜ್ ಶಿವಣ್ಣನವರ್

ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ: ಶಾಸಕ ಬಸವರಾಜ್ ಶಿವಣ್ಣನವರ್

ಬ್ಯಾಡಗಿ 15:  ತಾಲೂಕಿನ ಮತಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕಾಗಿನೆಲೆ ಗ್ರಾಮದಲ್ಲಿ ಅಂಜುಮನ್ ಎ ಇಸ್ಲಾಂ ಈದ್ಗಾ ಮೈದಾನಕ್ಕೆ ಮುಖ್ಯಮಂತ್ರಿ ಗಳ ವೀಶೆಷ ಅನುದಾನದಲ್ಲಿ 40 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸರ್ಕಾರ ರಾಜ್ಯದಲ್ಲಿ ಎಲ್ಲ ಧರ್ಮಗಳ ದೇವಸ್ಥಾನ ಸಂರಕ್ಷಣೆ ಮಾಡುವ ಕೆಲಸ ಮಾಡುತ್ತದೆ ಹೀಗಾಗಿ ಎಲ್ಲ ಸಮಾಜಗಳ ಶ್ರೇಯೊಬಿವೃದ್ದಿ ಬಯಸುವ ಸರ್ಕಾರ ನಮ್ಮದಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ  ಕಾಗಿನೆಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಆರ್ ಪಾಟೀಲ್ . ಚನ್ನಬಸಪ್ಪ ಹುಲ್ಲತ್ತಿ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ  ಮುನಾಫ್ ಎಲಿಗಾರ್ ಮಾರುತಿ ಅಚ್ಚಿಗೇರಿ. ವೀರನಗೌಡ ಪಾಟೀಲ್‌. ಹಾಗೂ ಎಲ್ಲಾ ಮುಸ್ಲಿಂ ಸಮುದಾಯದವರು ಮುಖಂಡರು ಉಪಸ್ಥಿತರಿದ್ದರು. 


ಸುದ್ದಿ ಓದಿ