ಟೈಕೊಂಡೊ ಸ್ಪರ್ಧೆಯಲ್ಲಿ ಭಕ್ತಿ ಸಾಧನೆ
Devotion in Taekwondo competition
ಉಳ್ಳಾಗಡ್ಡಿ-ಖಾನಾಪೂರ, 06 ; ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮತ್ತು ಕ್ಷೇತ್ರ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ರಾಜ್ಯ ಮಟ್ಟದ ಟೈಕೊಂಡೊ ಏರಿ್ಡಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ ಮಟ್ಟದ 14 ರಿಂದ 17 ವರ್ಷದೊಳಗಿನ ಬಾಲಕ-ಬಾಲಕಿಯರ ಟೈಕೊಂಡೊ ಸ್ಪರ್ಧೆಯಲ್ಲಿ ಹುಕ್ಕೇರಿ ತಾಲೂಕಿನ ಹರಗಾಪೂರ ಗಡದ ಮುರಾರ್ಜಿ ದೇಸಾಯಿ ವಸತಿ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿ ಭಕ್ತಿ ಸಂತೋಷ ಪೋಟಿ, ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದುಕೊಂಡಿದ್ದಾಳೆ. ಈ ವಿಧ್ಯಾರ್ಥಿನಿಯನ್ನು ಮುಖ್ಯೋಪಾಧ್ಯಾಯರಾದ ಅಪ್ಪಣ್ಣಾ ಹೊಸೂರ, ಶಿಕ್ಷಕ ಸಿಬ್ಬಂದಿ ಅಭಿನಂದಿಸಿದ್ದು ಈ ವಿದ್ಯಾರ್ಥಿನಿಗೆ ಶಿಕ್ಷಕಿ ಲಕ್ಷ್ಮೀ ಮಠಪತಿ, ಹಾಗೂ ತರಬೆತುದಾರ ಸಂತೋಷ ಪೋಟಿ ಮಾರ್ಗದರ್ಶನ ನೀಡಿದ್ದರು,
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 