ಭಕ್ತಿಪೂರ್ವಕ ಬಸವ ಜಯಂತಿ ಆಚರಣೆ
Devotional Basava Jayanti celebration
ಯಮಕನಮರಡಿ, 01 : ಸ್ಥಳೀಯ ಶೂನ್ಯ ಸಂಪಾದನಾ ಹುಣಸಿಕೊಳ್ಳಮಠದಲ್ಲಿ ಹಾಗೂ ಯ ವಿ ಸಂಘದ, ಸರಕಾರಿ ಸ್ವತಂತ್ರ ಪಧವಿಪೂರ್ವ ಮಹಾವಿದ್ಯಾಲಯ, ಗ್ರಾಮ ಪಂಚಾಯತ ಯಮಕನಮರಡಿ, ದಾದಾಬಾನಹಟ್ಟಿ ಹಾಗೂ ಹತ್ತರಗಿ ಮತ್ತು ಯಮಕನಮರಡಿ ಆರ್.ಸಿ ಗ್ರಾಮ ಹಾಗೂ ಯಮಕನಮರಡಿಯ ಸಾರಾಪುರಿಗಲ್ಲಿ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಯಮಕನಮರಡಿ ಬಜಾರ ಗಲ್ಲಿ ಯಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸ್ಥಳಿಯ ಹುಣಸಿಕೊಳ್ಳಮಠದ ಸಿದ್ದಬಸವ ದೆವರು ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಚನ ಬೊದನೆ ಮಾಡುವುದರೊಂದಿಗೆ 892 ಜಯಂತಿಯನ್ನು ಆಚರಿಸಲಾಯಿತು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 