ಭಕ್ತಿ ಪೂರ್ವಕ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
Devotional celebration of Maharishi Valmiki Jayanti
ಲೋಕದರ್ಶನ ವರದಿ
ಭಕ್ತಿ ಪೂರ್ವಕ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಯಮಕನಮರಡಿ, 09 : ಸ್ಥಳೀಯ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿ ಪೂರ್ವಕ ಆಚರಿಸಲಾಯಿತು ಈ ಸಂದರ್ಭದಲ್ಲಿ ಪಂಚಾಯತಿ ಅಧ್ಯಕ್ಷರಾದ ಅಸ್ಮಪ ನಿಬಂಧ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿದರು ಕಾರ್ಯಕ್ರಮದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹುಕ್ಕೇರಿ ತಾಲೂಕ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಕಾಶ್ ಅವಲಕ್ಕಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 