ಶುಭ ವಿವಾಹ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ,
Dignitaries attend auspicious wedding ceremony
ಶುಭ ವಿವಾಹ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ,
ಕೊಪ್ಪಳ 11: ನಗರದ ಮುಸ್ಲಿಂ ಶಾದಿ ಮಹಲ್ ನಲ್ಲಿ ಶನಿವಾರ ಬೆಳಿಗ್ಗೆ ಜರುಗಿದ ಕೆಎಸ್‌ಆರ್ಟಿಸಿ ನಿವೃತ್ತ ವಾಹನ ಚಾಲಕ ಅಬ್ದುಲ್ ರಜಾಕ್ ರವರ ಸುಪುತ್ರ ಬಾಷಾ ಸೌದಾಗರ ಇವರ ಮದುವೆ, ನಿಕಾ ಕಾರ್ಯಕ್ರಮ ಜರುಗಿತು, ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಎಂ ಸಾಧಿಕ ಅಲಿ , ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪ ಪ್ರಚಾರ್ಯ ಅಬ್ದುಲ್ ಖೈಯುಮ್. ನಿವೃತ್ತ ಶಿಕ್ಷಕ ಸೈಯದ್ ಗೌಸ್ ಪಾಷಾ ಖಾಜಿ ನಿವೃತ್ತ ಸಿ. ಆರ್. ಪಿ. ಎಫ್ ಇನ್ಸ್ಪೆಕ್ಟರ್ ಸಲೀಮುದ್ದೀನ್, ನಿವೃತ್ತ ವೃತ್ತಿ ಶಿಕ್ಷಕ ಅಮೀರ್ ಹಮ್ಜಾ ನದಾಫ್, ಕೆ ಎಸ್ ಆರ್ ಟಿ ಸಿ ಮೆಕ್ಯಾನಿಕ್ ಬೆಂಗಳೂರಿನ ಮರ್ಧಾನ್ ಖಾನ್ ಸೇರಿದಂತೆ ಅನೇಕರು ಪಾಲ್ಗೊಂಡು ನೂತನ ವಧು ವರರಿಗೆ ಶುಭ ಕೋರಿದರು,
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 