ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ
Dignitaries launch International Women's Day program
ರಾಯಬಾಗ, 29; ಮಹಿಳೆಯರ ಸಬಲೀಕರಣ ಮತ್ತು ಅವರ ಸರ್ವತೋಮುಖ ಬೆಳವಣಿಗೆಗೆ ಬೇಕಾಗುವ ಸೌಲಭ್ಯ ಕಲ್ಪಿಸುವ ಕೆಲಸ ಆಗಬೇಕಿದೆ ಎಂದು ಮಾಸ್ ಸಂಸ್ಥೆಯ ಸಿಇಒ ಡಾ.ಸೀತವ್ವ ಜೋಡಟ್ಟಿ ಹೇಳಿದರು.
ಗುರುವಾರ ಪಟ್ಟಣದ ನೌಕರರ ಭವನದಲ್ಲಿ ಮಹಿಳಾ ಅಭಿವೃದ್ಧಿ ಸಂರಕ್ಷಣಾ ಸಂಸ್ಥೆ ಘಟಪ್ರಭಾ ಇವರು ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸಂಸ್ಥೆಯಿಂದ ಸಮಾಜದಲ್ಲಿರುವ ಹೆಣ್ಣು ಮಕ್ಕಳ ಮೇಲೆ ಆಗುವ ಶೋಷಣೆ, ತಾರತಮ್ಯ, ದೌರ್ಜನ್ಯ ವಿರುದ್ಧ 27 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ ಎಂದರು.
ಸಂಸ್ಥೆಯ ಅಧ್ಯಕ್ಷೆ ಶಾಂತಾ ಮಾಂಗ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಜಯಶ್ರೀ ದೊಡಮನಿ ಹಾಗೂ ಸಂಯೋಜಕರು, ಪ್ರೇರಕರು ಮತ್ತು ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 