ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಗಣ್ಯರಿಂದ ಪ್ರತಿಮೆಗೆ ಗೌರವ ನಮನ
Dignitaries pay homage to Ambedkar's statue on his 69th Mahaparinirvana Day
ಯರಗಟ್ಟಿ 06 : ಸ್ಥಳೀಯ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಏರಿ್ಡಸಲಾಗಿದ್ದ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಸೇರಿದಂತೆ ದೇಶದ ಅನೇಕ ಗಣ್ಯರು ಶನಿವಾರ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಿಎ??? ಎಲ್ ಬಿ ಮಾಳಿ,ಪಶು ವೈದ್ಯಾಧಿಕಾರಿ ಎಂ ವ್ಹಿ ಪಾಟೀಲ, ದಲಿತ ಸಮಾಜದ ಹಿರಿಯರು ಭಾಸ್ಕರ್ ಹಿರೇಮೆತ್ರಿ, ಸಂತೋಷ ಚನ್ನಮೇತ್ರಿ, ಸುರೇಶ ತಮ್ಮನ್ನವರ, ಅರುಣ ನೀಲಪ್ಪನವರ, ಲಂಕೇಶ್ ಮೇತ್ರಿ, ಹನಮಂತ ನರೇರ, ಬಾಬು ಚನ್ನಮೇತ್ರಿ, ಕಂದಾಯ ನೀರೀಕ್ಷಕ ವಾಯ್ ಎಫ್ ಮುರ್ತೇಣ್ಣವರ, ಗ್ರಾಮ ಆಡಳಿತಾಧಿಕಾರಿ ಎಲ್ ಬಿ ದಳವಾಯಿ, ಕಾರ್ಮಿಕ ಇಲಾಖೆ ಡಿ ಓ. ರವಿಂದ್ರ ತಳವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 