ದಿನೇಶ ಕೋಟಿ ಯತ್ತಿನಹಳ್ಳಿ ಕಾಣೆ
Dinesh Koti Yathinahalli missing
ಕಾರವಾರ 17: ದಿನೇಶ ಕೋಟಿ ಯತ್ತಿನಹಳ್ಳಿ( 27 ವರ್ಷ) ಸಾ// ಜೀವನ ನಗರ ಬಿಣಗಾ , ಕಾರವಾರ ಈತನು ಜೂ.13 ರಂದು 12.30 ಗಂಟೆಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋಗಿದ್ದು ನಂತರ ಅಣ್ಣನಿಗೆ ತನ್ನ ಮೊಬೈಲ್ ಮೂಲಕ ಮೇಸೆಜ್ ಮಾಡಿ ತಾನು ಹುಬ್ಬಳ್ಳಿಯಲ್ಲಿ ಇರುವುದಾಗಿ ತಿಳಿಸಿದ್ದು,ನಂತರ ಬಿಣಗಾಕ್ಕೆ ಬರುವುದಾಗಿ ಮೇಸೆಜ್ ಮಾಡಿದ್ದು, ಈವರೆಗೆ ಮರಳಿ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾನೆ.
ಈ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ದೂ.ಸಂ.08382-222443, ಸಂಪರ್ಕಿಸುವಂತೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಉಪನೀರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 