ನೇರ ಸಂದರ್ಶನ
Direct interview
ನೇರ ಸಂದರ್ಶನ
ವಿಜಯಪುರ 12 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ವಿಜಯಪುರದ ಸ್ನಾತಕ ಎನ್.ಇ.ಪಿ. ಕೋರ್ಸುಗಳಿಗೆ ಪೂರ್ಣಕಾಲಿಕೆ/ಅರೆಕಾಲಿಕೆ ಅತಿಥಿ ಉಪನ್ಯಾಸಕರು ಅವಶ್ಯವಿದ್ದು, ಆಸಕ್ತಿಯುಳ್ಳ ಅರ್ಹ ಪದವಿ ಹೊಂದಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ಇದೇ ದಿ. 18 ರಂದು ಬೆಳಿಗ್ಗೆ 11:00 ಗಂಟೆಗೆ ಇಲ್ಲಿಯ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ಏರಿ್ಡಸಲಾಗಿದೆ.ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ತಿಣ.ಚಿಛಿ.ಟಿನ್ನು ಸಂಪರ್ಕಿಸಬಹುದು ಎಂದು ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 