ಶಿಗ್ಗಾವ್

ಮಾಜಿ ಶಾಸಕ ಖಾದ್ರಿ ಉಚ್ಚಾಟನೆ ಹಿಂಪಡೆದ ಶಿಸ್ತು ಸಮಿತಿ

ಮಾಜಿ ಶಾಸಕ ಖಾದ್ರಿ ಉಚ್ಚಾಟನೆ ಹಿಂಪಡೆದ ಶಿಸ್ತು ಸಮಿತಿ

ಶಿಗ್ಗಾವಿ : ಮಾಜಿ ಶಾಸಕ ಸೈಯದ ಅಜ್ಜಂಪೀರ ಎಸ್ ಖಾದ್ರಿ ಅವರ ಪಕ್ಷ ವಿರೋಧಿ ಚಟುವಟಿಕೆಗಾಗಿ ದಿ : 12-5-2023 ರಂದು ಕಾಂಗ್ರೇಸ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿತ್ತು. ದಿ. 23-3-2024ರಂದು ಶಿಸ್ತು ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಮತ್ತು ಸಿ.ಎಂ. ಸಿದ್ದರಾಮಯ್ಯ ಶಿಫಾರಸ್ಸಿನ ಮೇರೆಗೆ ಮತ್ತು ಡಿ.ಸಿ.ಎಂ ಡಿ.ಕೆ.ಶಿವಕುಮಾರ ಅನುಮೋದನೆಯೊಂದಿಗೆ ಮಾಜಿ ಶಾಸಕ ಸೈಯದ ಅಜ್ಜಂಪೀರ ಎಸ್ ಖಾದ್ರಿ ಅವರ ಉಚ್ಚಾಟನೆ ಆದೇಶ ಹಿಂಪಡೆಯಲಾಗಿದೆ ಎಂದು ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನಖಾನ ತಿಳಿಸಿದ್ದಾರೆ. 


ಸುದ್ದಿ ಓದಿ