ಚನ್ನವೃಷಭೇಂದ್ರ ದೇವರಕೊಂಡ ಅಜ್ಜನವರ ಜೀವನಚರಿತ್ರೆ ಪ್ರವಚನ
Discourse on the biography of Channavrushabhendra Devarakonda Ajjanavaru
ಮದನಬಾವಿ, ಸೆ.15: ಸಮೀಪದ ಮದನಬಾವಿ ಗ್ರಾಮದ ಶ್ರೀ ಚನ್ನವೃಷಭೇಂದ್ರ ದೇವರಕೊಂಡ ಅಜ್ಜನವರ (ಐನಬಾಂವಿ) ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಶ್ರೀ ಚನ್ನವೃಷಭೇಂದ್ರ ದೇವರಕೊಂಡ ಅಜ್ಜನವರ ಜೀವನಚರಿತ್ರೆ ಕುರಿತು ಪ್ರವಚನ ಕಾರ್ಯಕ್ರಮ ನಡೆಯಿತು.
ಅಶೋಕ ಬೀಜಗತ್ತಿ ಅವರು ಪ್ರವಚನ ನೀಡಿ, ಅಜ್ಜನವರ ಜೀವನ ಹಾಗೂ ಆದರ್ಶಗಳನ್ನು ವಿವರಿಸಿದರು. ಶ್ರಾವಣ ಮುಕ್ತಾಯ ಸಮಾರಂಭದಲ್ಲಿ ಯರಗೊಪ್ಪ ಗ್ರಾಮದ ಶ್ರೀ ಚನ್ನವೃಷಭೇಂದ್ರ ಮಠದ ಪೂಜ್ಯ ಶಿವಪ್ಪ ಅಜ್ಜನವರ ಸಾನ್ನಿಧ್ಯದಲ್ಲಿ ಪ್ರವಚನ ಸಮಾರೋಪ ನೆರವೇರಿತು.
ಕಾರ್ಯಕ್ರಮದಲ್ಲಿ ಮದನಬಾವಿ ಗ್ರಾಮದ ಹಿರಿಯರು ಹಾಗೂ ರೈತರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 