ಕುಡಿಯುವ ನೀರಿನ ಸಂಬಂಧ ಆಗುತ್ತಿರುವ ಸಮಸ್ಯೆಗಳು ಚರ್ಚೆ

ಮುಂಡಗೋಡ 03:  ತಾಲೂಕಾ ಆಡಳಿತ ಸೌಧ/ತಹಶೀಲ್ದಾರ್  ಕಚೇರಿಯ ಸಭಾಭವನ ಮುಂಡಗೋಡ ದಲ್ಲಿ ನಡೆದ ಮುಂಡಗೋಡ ತಾಲೂಕಿನ ಇಲಾಖಾ ಪ್ರಗತಿ ಪರೀಶೀಲನಾ ಸಭೆ ಹಾಗೂ ಬರ ನಿರ್ವಹಣೆ ಸಭೆಯನ್ನು ಮಾನ್ಯ ಮಂಕಾಳ ಎಸ್ ವೈದ್ಯ ಅವರು ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು ಸೂಕ್ತ ಮುಂಜಾಗ್ರತೆ ಕ್ರಮವಹಿಸಲು ಸೂಚನೆ ನೀಡಿದರು ಪರಿಸ್ಥಿತಿ ನಿರ್ವಹಣೆಯ ಕುರಿತು ಅಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ಸಚಿವರು ನೀಡಿದರು ಮುಂಡಗೋಡ ಜನರ ಬಹುದಿನಗಳ ಬೇಡಿಕೆಯಾದ ಬಸ್ ಡಿಪೋ ಉದ್ಘಾಟನೆ ಯನ್ನು ಲೋಕಸಭಾ ಚುನಾವಣೆ ಬಳಿಕ ನೆರವೇರಿ ಸಲಾಗುವುದು ಎಂದರುಬರ ನಿಮಿತ್ತ ಮುಂಡಗೋಡ ತಾಲೂಕಿನಲ್ಲಿ ಕುಡಿಯುವ ನೀರಿನ ಸಂಬಂಧ ಆಗುತ್ತಿರುವ ಸಮಸ್ಯೆಗಳು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತು ಸಚಿವರು ಚರ್ಚೆ ನಡೆಸಿದರು ಬಳಿಕ ಎಲ್ಲಾ ಇಲಾಖೆಗಳ ಪ್ರಗತಿ ವರದಿಗಳನ್ನು ಪರೀಶೀಲನೆ ಮಾಡಿದರು

ಇದೇ ವೇಳೆ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ, ತಾಲೂಕ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಟಿ ವಾಯ್ ದಾಸನಕೊಪ್ಪ, ಮಾಜಿ ಶಾಸಕರಾದ ವಿ.ಎಸ್ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ, ಸಾಮಾಜಿಕ ಅರಣ್ಯ, ಸಣ್ಣ ನೀರಾವರಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆ ಕೃಷಿ ಇಲಾಖೆ, ಪಿಡಬ್ಲುಡಿ, ತೋಟ ಗಾರಿ ಕೆಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಈ ವೇಳೆ ಗ್ಯಾರಂಟಿ ಯೋಜನೆಗಳ ಸಮರ​‍್ಕ ಅನುಷ್ಠಾನ ಕುರಿತು ಚರ್ಚಿಸಲಾಯಿತು.ಮುಂಡಗೋಡ ತಾಲೂಕು ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಇರುವ ಕಾರಣ ಬರ ಕಂದಾಯ ಇಲಾಖೆಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.