ವಸತಿ ಸಚಿವ ವಿ.ಸೋಮಣ್ಣರೊಂದಿಗೆ ಪರಾಮರ್ಶೆ
ಶಿಗ್ಗಾವಿ ವಿಧಾನಸೌದದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರ ಕಚೇರಿಯಲ್ಲಿ ಇಂದು ವಸತಿ ಸಚಿವ ವಿ.ಸೋಮಣ್ಣ ಅವರೊಂದಿಗೆ ಶಿಗ್ಗಾವಿ, ಸವಣೂರ, ಬಂಕಾಪೂರ ವ್ಯಾಪ್ತಿಯ ವಿವಿಧ ವಸತಿ ಯೋಜನೆಯಡಿ ಬಾಕಿಯಿರುವ ಪ್ರಸ್ತಾವನೆಗಳ ಬಗ್ಗೆ ಪರಾಮರ್ಶೆ ನೆಡೆಸಲಾಯಿತು ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.